Saturday, 14th December 2024

ವಾಯುಪಡೆಯ ಸಣ್ಣ ತರಬೇತಿ ವಿಮಾನ ಪತನ

ನವದೆಹಲಿ: ಭಾರತೀಯ ವಾಯುಪಡೆಯ ಸಣ್ಣ ತರಬೇತಿ ವಿಮಾನ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಪತನಗೊಂಡಿದೆ.

ವಿಮಾನ ಪತನದಿಂದಾಗಿ ತರಬೇತಿಯಲ್ಲಿದ್ದ ಪೈಲೆಟ್ ಸಣ್ಣಪುಟ್ಟ ಗಾಯದಿಂದ ಪಾರಾಗಿರುವುದು ವರದಿ ಯಾಗಿದೆ. ಗಾಯಗೊಂಡ ಪೈಲೆಟ್ ಅನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.