ಇಬ್ಬರನ್ನೂ ಭಾನುವಾರ ರಾತ್ರಿ ಕಸ್ಟಡಿಗೆ ತೆಗೆದುಕೊಂಡಿದೆ. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ನಾಯರ್ ಮತ್ತು ಅಭಿಷೇಕ್ ಬೋನಪಲ್ಲಿ ಅವರನ್ನು ಸಿಬಿಐ ಬಂಧಿಸಿತ್ತು. ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಎನ್ನಲಾಗಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ಇಬ್ಬರು ಆರೋಪಿಗಳ ಜಾಮೀನು ಅರ್ಜಿ ಯನ್ನು ಸೋಮವಾರ ಸಂಜೆ 4 ಗಂಟೆಗೆ ವಿಚಾರಣೆ ನಡೆಸಬೇಕಿತ್ತು. ಆದರೆ, ಜಾಮೀನು ವಿಚಾರಣೆಗೆ ಮುನ್ನ ಇಡಿ ಅವರನ್ನು ಬಂಧಿಸಿತ್ತು.
ಪ್ರಸ್ತುತ ದೆಹಲಿ ಸಾರಾಯಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.