ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ತಹರ್ ಸಿಂಗ್ ಹಾಗೂ ಓಂ ಪ್ರಕಾಶ್ ಮಿಶ್ರಾ ಎಂಬುವವರನ್ನು ಲಖನೌ ನ ಗೋಮ್ತಿ ನಗರ್ ನ ವಿಭೂತಿ ಖಂಡ್ ನಲ್ಲಿ ಬಂಧಿಸಲಾಗಿದೆ. ಎಸ್ ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್, ಯೋಗಿ ಆದಿತ್ಯನಾಥ್, ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಹಾಕಿ ಸ್ಫೋಟಿಸುವು ದಾಗಿ ಟ್ವಿಟರ್ ನಲ್ಲಿ ಈ ಇಬ್ಬರೂ ಬೆದರಿಕೆ ಹಾಕಿದ್ದರು.
‘@iDevendraOffice ಎಂಬ ಹೆಸರಿನ ಟ್ವಿಟರ್ ಖಾತೆಯ ಪೋಸ್ಟ್ ನಲ್ಲಿ ಬೆದರಿಕೆ ಹಾಕಿದ್ದರು.