ನವದೆಹಲಿ: ಪ್ರಸಕ್ತ ಸಾಲಿನ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ.
ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಲಿದ್ದು, ಅಧಿವೇಶನದ ಪೂರ್ವಾರ್ಧ ಫೆಬ್ರವರಿ 10ರ ವರೆಗೆ ನಡೆಯಲಿದೆ.