Thursday, 12th December 2024

ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಉದ್ಘಾಟನೆ ನಾಳೆ

ವದೆಹಲಿ : ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಲಿದ್ದಾರೆ.

ದೆಹಲಿಯಿಂದ ಉನಾದಲ್ಲಿರುವ ಅಂಬ್ ಅಂಡೌರಾ ರೈಲ್ವೆ ನಿಲ್ದಾಣಕ್ಕೆ ತಲುಪಲಿದೆ ಎಂದು ವರದಿ ಮಾಡಿದೆ.

ಬುಧವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಈ ರೈಲು ಸಂಚರಿಸಲಿದ್ದು, ಅಂಬಾಲಾ, ಚಂಡೀಗಢ, ಆನಂದಪುರ ಸಾಹಿಬ್ ಮತ್ತು ಉನಾದಲ್ಲಿ ನಿಲ್ಲುತ್ತದೆ. ಹಿಮಾಚಲ ಪ್ರದೇಶದಲ್ಲಿ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ.

ಕಳೆದ ತಿಂಗಳು ಮೋದಿ ಅವರು ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದರು.