Thursday, 12th December 2024

ಛತ್ತೀಸ್​ಗಢದ ನೂತನ ಸಿಎಂ ಆಗಿ ವಿಷ್ಣುದೇವ್​ ಸಾಯಿ ಆಯ್ಕೆ

ರಾಯಪುರ: ರಾಯಪುರದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಛತ್ತೀಸ್​ಗಢದ ನೂತನ ಸಿಎಂ ಆಗಿ ವಿಷ್ಣುದೇವ್​ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ.

ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಭಾನುವಾರ ನಡೆದ ಶಾಸಕಾಂಗ ಸಭೆಯಲ್ಲಿ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್​ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ.