ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನಕಲಿ ಇನ್ಸ್ಟಾಗ್ರಾಮ್ ತೆರೆದು ಮಹಿಳೆಯರಿಗೆ ಕಿರುಕುಳ ; PSI ವಿರುದ್ಧ ದೂರು ದಾಖಲು

ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡಿರುವ ಪೊಲೀಸ್‌ ಅಧಿಕಾರಿ ವಿರುದ್ಧ ಕೇಳಿ ಬಂದಿದೆ. ದೆ ಪಿ ಎಸ್ ಐ (PSI) ಹನುಮೇಶ್ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಈ ಕುರಿತು ದೂರು ನೀಡಲಾಗಿದೆ.

ನಕಲಿ ಇನ್ಸ್ಟಾಗ್ರಾಮ್ ತೆರೆದು ಮಹಿಳೆಯರಿಗೆ ಕಿರುಕುಳ; PSI ವಿರುದ್ಧ ದೂರು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Feb 22, 2026 10:48 AM

ಬೆಂಗಳೂರು: ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡಿರುವ ಪೊಲೀಸ್‌ ಅಧಿಕಾರಿ ವಿರುದ್ಧ ಕೇಳಿ ಬಂದಿದೆ. ದೆ ಪಿ (Harassement) ಎಸ್ ಐ ಹನುಮೇಶ್ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಈ ಕುರಿತು ದೂರು ನೀಡಲಾಗಿದೆ. ಬೆಂಗಳೂರಿನ ಮಹದೇವಪುರ ಠಾಣೆಯ ಪಿಎಸ್ಐ ಹನುಮೇಶ್ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ಯಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಕಲಿ ಖಾತೆ ತೆರೆದು ಕ್ವಾಟರ್ಸ್ ಮಹಿಳೆಯರಿಗೆ ಪಿಎಸ್ಐ ಹನುಮೇಶ್ ಮೆಸೇಜ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ; ಪತಿ ಆತ್ಮಹತ್ಯೆ

ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ದಾಂಪತ್ಯ ಜೀವನ ಸುಗಮವಾಗಿಯೇ ಸಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಪತ್ನಿ ಹರಿಣಿಗೆ ಪಕ್ಕದ ಮನೆಯ ಅಶೋಕ್ ಎಂಬಾತನ ಜೊತೆ ಸಲುಗೆ ಬೆಳೆದಿತ್ತು.

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಯುವಕನ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಇದೇ ವಿಚಾರವಾಗಿ ಮನು ಮತ್ತು ಅಶೋಕ್ ನಡುವೆ ತೀವ್ರ ಗಲಾಟೆ ನಡೆದಿದೆ. ಈ ವೇಳೆ ಅಶೋಕ್, “ನಿನ್ನ ಹೆಂಡತಿ ಜೊತೆ ನನಗೆ ಸಂಬಂಧ ಇರುವುದು ನಿಜ” ಎಂದು ಹೇಳಿ ಮನುಗೆ ಅವಮಾನ ಮಾಡಿದ್ದಾನೆ ಎನ್ನಲಾಗಿದೆ. ಈ ಗಲಾಟೆಯ ಬೆನ್ನಲ್ಲೇ ಪತ್ನಿ ಹರಿಣಿ, ಗಂಡ ಮನು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಗಂಡ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಳು. ಇದರಿಂದ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.