Monday, 30th January 2023

ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿಯಲ್ಲಿ ಬೆಂಕಿ

ಉಡುಪಿ: ಕಾಪು ತಾಲೂಕಿನ ಫಕೀರನಕಟ್ಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ರಜಾಕ್ ಮಲ್ಲಾರ್, ರಜಬ್ ಚಂದ್ರನಗರ ಮೃತ ದುರ್ದೈವಿ ಗಳು. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದೆ. ಇನ್ನು ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

 

error: Content is protected !!