ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದಾರಿದೀಪೋಕ್ತಿ

ದಾರಿದೀಪೋಕ್ತಿ

ನಿಮ್ಮನ್ನು ದ್ವೇಷಿಸುವವರ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ನೀವು ಹೇಳುವ ಸತ್ಯಕ್ಕೆ ಅವರು ಹೇಳುವ ಸುಳ್ಳುತಾಳೆಯಾಗದಿರುವುದರಿಂದ ಅವರು ನಿಮ್ಮ ಮೇಲೆ ಕೋಪ ಮಾಡಿಕೊಂಡಿರುತ್ತಾರಷ್ಟೆ. ಅಂಥವರನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು.