ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಾರಿದೀಪೋಕ್ತಿ

ದಾರಿದೀಪೋಕ್ತಿ

ಸಾಧನೆಯ ಪಥದಲ್ಲಿ ನಡೆಯುವಾಗ ಪ್ರಮಾದ, ಅವಮಾನ, ಸೋಲು, ಹತಾಶೆ, ವಿಷಾದ, ತಿರಸ್ಕಾರಗಳೆಲ್ಲಸಹಜ. ಅವರೆಂಥ ಸಾಧಕರೇ ಇರಲಿ, ಇವುಗಳನ್ನು ಎದುರಿಸದೇ ಯಾರೂ ಯಶಸ್ಸಿನ ಶಿಖರ ತಲುಪಿಲ್ಲ. ನಿಮಗೂಇಂಥ ಅನುಭವವಾದಾಗ ಕೈಚೆಲ್ಲಬೇಕಿಲ್ಲ.