ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದಾರಿದೀಪೋಕ್ತಿ

ದಾರಿದೀಪೋಕ್ತಿ

Ashok Nayak
Ashok Nayak Jan 1, 2025 7:33 AM
ನಿಮ್ಮ ಆಸೆ, ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳಲು ಮತ್ತೊಂದು ಹೊಸ ವರ್ಷ ಆಗಮಿಸಿದೆ. ಹಳೆಯಅನುಭವಗಳಿಂದ ಮತ್ತಷ್ಟು ಗಟ್ಟಿಯಾಗಿ, ಕೆಟ್ಟ ನೆನಪುಗಳನ್ನು ಅಲ್ಲಿಯೇ ಬಿಟ್ಟು ಹೊಸ ಭರವಸೆಯೊಂದಿಗೆ ಹೆಜ್ಜೆಇಡೋಣ. ಅದಕ್ಕೆ ಪೂರಕವಾಗಿ ನಿಮ್ಮ ಪ್ರಯತ್ನವಿರಲಿ. ಯಶಸ್ಸು ನಿಮ್ಮದಾಗಲಿದೆ.