ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಾರಿದೀಪೋಕ್ತಿ

ದಾರಿದೀಪೋಕ್ತಿ

ನಿಮಗೆ ಸುಸ್ತಾದಾಗ ದಣಿವಾರಿಸಿಕೊಳ್ಳಬೇಕೇ ಹೊರತು, ಕೈಗೆತ್ತಿಕೊಂಡ ಕೆಲಸವನ್ನು ನಿಲ್ಲಿಸಬಾರದು.ಕೆಲಸ ಪೂರ್ತಿಯಾದಾಗಲೇ ದಣಿವಾರಿಸಿಕೊಳ್ಳಬೇಕು. ಈ ನಿಯಮವನ್ನು ಪಾಲಿಸಿದ್ದೇ ಆದಲ್ಲಿ, ನೀವು ಕೈಗೆತ್ತಿಕೊಂಡ ಯಾವ ಕೆಲಸವನ್ನೂ ಅರ್ಧಕ್ಕೆ ನಿಲ್ಲಿಸುವುದಿಲ್ಲ.