ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಾರಿದೀಪೋಕ್ತಿ

ದಾರಿದೀಪೋಕ್ತಿ

ಜೀವನದಲ್ಲಿ ತನ್ನಿಂದಾಗದು ಎಂದು ಕೈಚೆಲ್ಲಿದ ಶೇ.95ರಷ್ಟು ಜನರನ್ನು, ಎಂದೆಂದೂ ಕೈಚೆಲ್ಲದ ಉಳಿದ ಶೇ.5ರಷ್ಟು ಜನ ಕೆಲಸಕ್ಕೆ ಇಟ್ಟುಕೊಂಡಿzರೆ. ತನ್ನಿಂದ ಸಾಧ್ಯವೇ ಇಲ್ಲ ಎಂದು ಕೈಚೆಲ್ಲುವುದು ಬಹಳ ಸುಲಭ. ಆದರೆ ಅವರು ಬೇರೆಯವರ ಕೈಕೆಳಗೆ ಕೆಲಸ ಮಾಡುವುದಕ್ಕೆ ಸಿದ್ಧರಿರಬೇಕಾಗುತ್ತದೆ.