Tuesday, 26th October 2021

ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆ

ಮಧುಗಿರಿ: ಅಡಿಕೆ ವ್ಯಾಪರ ಮಾಡುತ್ತಿದ್ದ ವ್ಯಕ್ತಿಯೊಬ್ಬ ಮನೆಯ ಆವರಣದಲ್ಲಿದ್ದ ಹ್ಯಾಂಗಲ್ ಗೆ ಹಗ್ಗದಿಂದ ಕೊರಳಿಗೆ ನೇಣು ಬಿಗಿದು ಕೊಂಡ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

ತಾಲೂಕಿನ ದೊಡ್ಡೇರಿ ಹೋಬಳಿಯ ಸಜ್ಜೆಹೊಸಹಳ್ಳಿ ಗ್ರಾಮದ ಅಡಿಕೆ ವ್ಯಾಪಾರಿ ವೆಂಕಟೇಶ್ (48) ಮೃತ ವ್ಯಕ್ತಿ ಎಂದು ತಿಳಿದು ಬಂದಿದ್ದು, ಬಡವನಹಳ್ಳಿ ಪೋಲಿಸ್ ಠಾಣೆಯ ಸಿಪಿಐ ಹನುಮಂತರಾಯಪ್ಪ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *