Tuesday, 10th September 2024

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅತೀ ದೊಡ್ಡ ಸಂಕಷ್ಟ ಎದುರಾಗಿದೆ.

ಇತ್ತೀಚಿನ ವರದಿಯಂತೆ, ಕರ್ನಾಟಕ ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದಾರೆ. ರಾಜಭವನದಿಂದ ಮುಖ್ಯಕಾರ್ಯದರ್ಶಿಗೆ ನೋಟಿಫಿಕೇಶನ್ ಜಾರಿಯಾಗಿದೆ.

ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿ ನಿವಾಸಕ್ಕೆ ಕಾನೂನು ಸಲಹೆಗಾರ ಪೊನ್ನಣ್ಣ ಅವರು ದಿಢೀರ್‌ ಭೇಟಿ ನಿಡಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *