Wednesday, 11th December 2024

ಐರಾವತ ಬಸ್‌ನಲ್ಲಿ ಏಕಾಏಕಿ ಬೆಂಕಿ

ರೀಕೆರೆ: ತರೀಕೆರೆ ಸಮೀಪದ ಅಜ್ಜಂಪುರ ಕ್ರಾಸ್‌ನಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿಯ ಐರಾವತ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೇ ಪಾರಾಗಿದ್ದಾರೆ.