Saturday, 14th December 2024

ಗೃಹ ಸಚಿವ ಆರಗ ಜ್ಞಾನೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ಬೆಂಬಲಿಗರ ಜೊತೆ ಬಂದು ನಾಮಪತ್ರ ಸಲ್ಲಿಸಿದ್ದಾರೆ.