ಚಿತ್ರದುರ್ಗ : ನಗರದ ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 3ರಂದು ಸ್ಯಾಂಡಲ್‌ವುಡ್ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಠದಲ್ಲಿ ಬೆಳಗ್ಗೆ ಬಸವ ಜಯಂತಿ ಅಂಗವಾಗಿ ಸರ್ವಶರಣ, ಸಂತ ಮತ್ತು ದಾರ್ಶನಿಕರ ಸ್ಮರಣೆ ಹಾಗೂ ಡಾ.ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.