ಬೆಂಗಳೂರು: ಈ ಬಾರಿ ಅತ್ಯಂತ ರೋಚಕತೆ ಹೆಚ್ಚಿಸಿರುವ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಹ ಒಂದು. ಈ ಕ್ಷೇತ್ರವನ್ನು ಬಿಜೆಪಿ ಸತತವಾಗಿ ಗೆಲ್ಲುತ್ತಲೇ ಬರುತ್ತಿದೆ. ಸದ್ಯ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಮತ್ತೊಮ್ಮೆ ಅವಕಾಶ ನೀಡಿದೆ.
ಸೌಮ್ಯಾ ರೆಡ್ಡಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
1989ರಲ್ಲಿ ಕೊನೆಯ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಗುಂಡು ರಾವ್ ಜಯ ದಾಖಲಿಸಿದ್ದರು. ಇದಾದ ಬಳಿಕ ನಡೆದ ಎಂಟು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಇದೇ ಕ್ಷೇತ್ರದಿಂದ ಅನಂತ್ ಕುಮಾರ್ ಆರು ಬಾರಿ ಲೋಕಸಭೆ ಪ್ರವೇಶಿಸಿದ್ದಾರೆ.
– ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ 71716