Sunday, 15th December 2024

ಚಿನ್ನದ ದರ 110 ರೂ. ಏರಿಕೆ, ಬೆಳ್ಳಿ ಬೆಲೆಯಲ್ಲಿ ಕುಸಿತ

ಬೆಂಗಳೂರು : ಭಾರತದಲ್ಲಿ 3 ದಿನಗಳಿಂದ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ ಕಾಣಿಸುತ್ತಿದೆ. ಶುಕ್ರವಾರ ಚಿನ್ನದ ದರ 110 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ 1,200 ರೂ. ಕುಸಿತವಾಗಿದೆ.

 

ಗುರುವಾರ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು 46,750 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಇದ್ದುದು 51,000 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,400 ರೂ. ಮುಂಬೈ- 46,750 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,750 ರೂ, ಬೆಂಗಳೂರು- 46,800 ರೂ, ಹೈದರಾಬಾದ್- 46,750 ರೂ, ಕೇರಳ- 46,750 ರೂ, ಪುಣೆ- 46,780 ರೂ, ಮಂಗಳೂರು- 46,800 ರೂ, ಮೈಸೂರು- 46,800 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,710 ರೂ, ಮುಂಬೈ- 51,000 ರೂ, ದೆಹಲಿ- 51,150 ರೂ, ಕೊಲ್ಕತ್ತಾ- 51,000 ರೂ, ಬೆಂಗಳೂರು- 51,050 ರೂ, ಹೈದರಾ ಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,030 ರೂ, ಮಂಗಳೂರು- 51,050 ರೂ, ಮೈಸೂರು- 51,050 ರೂ. ಆಗಿದೆ.

ಬೆಳ್ಳಿ ದರ ಇಂದು 1,200 ರೂ. ಕುಸಿತವಾಗಿದೆ. 1 ಕೆಜಿ ಬೆಳ್ಳಿ ಬೆಲೆ 58,500 ರೂ. ಇದ್ದುದು 57,300 ರೂ. ಆಗಿದೆ.