Sunday, 15th December 2024

ಸಚಿವ S T ಸೋಮಶೇಖರ್ ವಿರುದ್ದ ಎಫ್‌ಐಆರ್ ದಾಖಲು

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಸಚಿವ S T ಸೋಮಶೇಖರ್ ವಿರುದ್ದ ಎಫ್‌ಐಆರ್ ( FIR) ದಾಖಲಾಗಿದೆ.

ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚುನಾವಣಾ ಪ್ರಚಾರದ ಭಾಷಣದಲ್ಲಿ ಬಿರಿಯಾನಿ ಊಟದ ವ್ಯವಸ್ಥೆ ಇದೆ ಎಂದು ಸೋಮಶೇಖರ್ ಹೇಳಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್ ದೂರು ದಾಖಲಿಸಿದ್ದಾರೆ.