Wednesday, 11th December 2024

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ: ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರಿದೆ.