Friday, 13th December 2024

ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಭಾನುಪ್ರಕಾಶ್ ಕುಸಿದು ಬಿದ್ದು ಸಾವು

ಶಿವಮೊಗ್ಗ: ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಹಿರಿಯ ನಾಯಕ ಭಾನುಪ್ರಕಾಶ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಗ್ಗೆ ನಗರದ ಗೋಪಿ ವೃತ್ತದಲ್ಲಿ ಘಟನೆ ನಡೆದಿದೆ.