Thursday, 7th December 2023

ನಾಮಪತ್ರ ಸಲ್ಲಿಸಿದ BY ವಿಜಯೇಂದ್ರ

ಶಿಕಾರಿಪುರ/ಶಿವಮೊಗ್ಗ: ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ BY ವಿಜಯೇಂದ್ರ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು.

ಶಿಕಾರಿಪುರ ತಾಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಅವರು ನಾಮಪತ್ರವನ್ನು ಸಲ್ಲಿಸಿದರು. ಇದೇ ವೇಳೇ BY ವಿಜಯೇಂದ್ರ ಅವರಿಗೆ ಸ್ಥಳೀಯ ಬಿಜೆಪಿ ನಾಯಕರುಗಳು ಸಾಥ್‌ ನೀಡಿದರು. ಮಾಜಿ ಸಿಎಂ ಬಿಎಸ್‌ ಯಡಿಯ್ಯೂರಪ್ಪನವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ತಮ್ಮ ಪುತ್ರನಿಗೆ ಟೀಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

error: Content is protected !!