ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ 2024ರ ನೂತನ ವರ್ಷದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಶಾಸಕರು, ಆಡಳಿತ ಮಂಡಳಿಯ ನಿರ್ದೇಶಕರಾದ ಎಸ್ ಆರ್ ವಿಶ್ವನಾಥ್ ಗುರುವಾರ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಎಸ್ ಎನ್ ರಾಜಣ್ಣ, ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಸಾವಂದಯ್ಯ, ಉಪಾಧ್ಯಕ್ಷ ಶರಾವತಿ ಸೋಮ ಶೇಖರ್, ಕಾರ್ಯದರ್ಶಿ ನಾಗರಾಜ್ ಬಾಬು, ಎನ್.ಎಂ.ರುದ್ರಮೂರ್ತಿ, ಖಜಾಂಚಿ ಸಂಗಪ್ಪ, ಜಂಟಿ ಕಾರ್ಯದರ್ಶಿ ಶ್ರೀಕಂಠಯ್ಯ, ನಿರ್ದೇಶಕರಾದ ರೇಣುಕಾ ಮೂರ್ತಿ ಇದ್ದರು.