ತುಮಕೂರು: ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾಗಿ ನ್ಯೂ ತುಮಕೂರು ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಟಿ. ಎನ್. ಮಧುಕರ್ ಅವಿರೋಧ ಆಯ್ಕೆಯಾಗಿದ್ದಾರೆ.
ರಾಜ್ಯ ಚೆಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ ಹಾಗೂ 2024-27ನೇ ಸಾಲಿನ ನೂತನ ಕಾರ್ಯಕಾರಿ ಮಂಡಳಿಗೆ ಜರುಗಿದ್ದ ಚುನಾವಣೆಯಲ್ಲಿ ಟಿ.ಎನ್. ಮಧುಕರ್ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ.