Tuesday, 27th February 2024

ಮುರುಘಾಶ್ರೀ ಪ್ರಾಚ್ಯವಸ್ತು ಸಂಗ್ರಹಾಲಯ ಲೋಕಾರ್ಪಣೆ ಮಾಡಿದ ಸಿಎಂ

ಚಿತ್ರದುರ್ಗ: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಶ್ರೀ ಮುರುಘ ರಾಜೇಂದ್ರ ಬೃಹನ್ಮಠದ ವತಿಯಿಂದ ಆಯೋಜಿಸಿದ್ದ ಮುರುಘಾಶ್ರೀ ಪ್ರಾಚ್ಯವಸ್ತು ಸಂಗ್ರಹಾಲಯವನ್ನು ಲೋಕಾರ್ಪಣೆ ಮಾಡಿ ಹಾಗೂ ಉತ್ತರ ದಿಕ್ಕಿನ ಶಿಲಾ ಮಂಟಪದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

Leave a Reply

Your email address will not be published. Required fields are marked *

error: Content is protected !!