Thursday, 12th December 2024

ಗುಬ್ಬಿ :  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ 

ಗುಬ್ಬಿ: ದಿನಾಂಕ 19ರ ಶನಿವಾರ ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಬ್ಬಿ ತಾಲೂಕಿನ ಸಿ ಎಸ್ ಪುರ ಹೋಬಳಿಯ ಹೊರಕೆರೆ ಗ್ರಾಮದಲ್ಲಿ ಆಯೋಜಿಸಿದ್ದು ಈ ಕಾರ್ಯಕ್ರಮಕ್ಕೆ ಸಿ ಎಸ್ ಪುರ ಹೋಬಳಿಯ ಸಮಸ್ತ ನಾಗರಿಕರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಬಗೆ ಹರಿಸಿಕೊಳ್ಳಬೇಕೆಂದು ಶಾಸಕ ಮಸಾಲ ಜಯರಾಮ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಬಿ, ಆರತಿ, ಕಾರ್ಯನಿರ್ವಹಣಾ ಅಧಿಕಾರಿ ಶಿವಪ್ರಕಾಶ್  ಹಾಜರಿದ್ದರು.