Thursday, 12th December 2024

ಉ.ಕ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡ್ಡ ಕುಸಿತ

ಶಿರಸಿ: ನಿರಂತರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡ್ಡ ಕುಸಿಯುತ್ತಿದೆ.

ಕರಾವಳಿ ಪ್ರದೇಶದ ದೇವಗಿರಿ ಪಂಚಾಯತ್ ವ್ಯಾಪ್ತಿಯ ಹೊಳೆಗದ್ದೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು , ರಸ್ತೆ ಬದಲಿ ವ್ಯವಸ್ಥೆ ಮಾಡಲಾಗಿದೆ