Sunday, 13th October 2024

ನೂತನ ವಿಜ್ಞಾನ ಪ್ರಯೋಗಾಲಯ ಕಟ್ಟಡ ಉದ್ಘಾಟನೆ

ತುಮಕೂರು: ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಉಚ್ಚ ಶಿಕ್ಷ ಅಭಿಯಾನದ (ರೂಸಾ ) ಅನುದಾನದಡಿ 1.20 ಕೋಟಿ ವೆಚ್ಚದಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕಟ್ಟಡವನ್ನು ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮತ್ತು  ಶಾಸಕ ಜ್ಯೋತಿಗಣೇಶ್ ಉದ್ಘಾಟನೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ತುಮಕೂರು ವಿವಿ ಕುಲಪತಿಗಳಾದ ಪ್ರೊ. ವೆಂಕಟೇಶ್ವರಲು, ಸಿಂಡಿಕೇಟ್ ಸದಸ್ಯರಾದ ಟಿ.ಎಸ್. ಸುನಿಲ್ ಪ್ರಸಾದ್, ರಾಜು, ಭಾಗ್ಯಲಕ್ಷ್ಮಿ ಹಿರೇಂದ್ರಷಾ, ಪ್ರಸನ್ನ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಹಾಜರಿದ್ದರು.