Thursday, 21st November 2024

ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸಲು ದಿನಾಂಕ ನಿಗದಿಗೊಳಿಸಲಾಗಿದೆ.

ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ.

ಈ ಕುರಿತಂತೆ ಮಾಹಿತಿ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 1ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಈ ದಿನಾಂಕವನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ನಿಗದಿಗೊಳಿಸಿದ್ದಾರೆ.