Sunday, 15th December 2024

300ಕ್ಕೂ ಹೆಚ್ಚು ಯುವಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಅವರ ,  ಅಭಿವೃದ್ಧಿ ಕಾರ್ಯ ಮೆಚ್ಚಿ, ಹೆಬ್ಬೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಪಕ್ಷದ ಸುಮಾರು 300ಕ್ಕೂ ಹೆಚ್ಚು ಯುವಕರುಗಳು   ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.