ಶಿರಸಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕದ್ರಾ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಗಿದೆ.
ಶುಕ್ರವಾರ ಮಧ್ಯಾಹ್ನ 3.35 ಕ್ಕೆ ಅಣೆಕಟ್ಟೆಯ 4 ಗೇಟ್ ಗಳನ್ನು ತೆರೆಯಲಾಗಿದ್ದು, 6000 ಕೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಜಿಲ್ಲಾಡಳಿತ ನಿಗದಿಪಡಿಸಿರುವ ನೀರಿನ ಮಟ್ಟದ ವರೆಗೆ ನೀರನ್ನು ಹೊರಬಿಡಲಾಗುತ್ತಿದ್ದು, ವಿದ್ಯುತ್ ಉತ್ಪಾದನೆ ಯಿಂದ 22000 ಕ್ಯೂಸೆಕ್ಸ್ ನೀರನ್ನು ಹೊರಬಿಡ ಲಾಗುತ್ತಿದೆ.