Sunday, 6th October 2024

ಮಾಜಿ ಮುಖ್ಯಮಂತ್ರಿ ಬಿ.ಎಸ್.ವೈಗೆ ಸಕ್ಕರೆ ಹಾರ ಹಾಕಿ ಶುಭಾಶಯ..

ಹೋಳಿ ಹಬ್ಬದ ನಿಮಿತ್ತ ಕಲಬುರಗಿ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ವಿಧಾನ ಪರಿಷತ್ ಸದಸ್ಯ ಬಿ ಜಿ ಪಾಟೀಲ್ ಅವರು ಸಕ್ಕರೆ ಹಾರ ಹಾಕಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಚಿವ ಭಗವಂತ ಖುಬಾ ಇದ್ದರು.