Wednesday, 11th December 2024

ನದಿಗೆ ಲಾರಿ ಉರುಳಿ ಬಿದ್ದು, ಚಾಲಕನ ಸಾವು

ಕೊಪ್ಪಳ: ತಾಲೂಕಿನ ಮುನಿರಾಬಾದ್ ಸಮೀಪ ತುಂಗಭದ್ರ ನದಿಗೆ ಲಾರಿ ಉರುಳಿ ಬಿದ್ದು, ಚಾಲಕ ಬುಧವಾರ ಮೃತಪಟ್ಟಿದ್ದಾನೆ.

ತುಂಗಭದ್ರ ನದಿಗೆ ನಿರ್ಮಿಸಿದ್ದ ಸೇತುವೆ ಮೇಲೆ ಬರುತ್ತಿದ್ದ ಲಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದಿದೆ.‌ ಸುಮಾರು 100 ಅಡಿ ಎತ್ತರಿಂದ ಕೆಳಗೆ ಬಿದ್ದಿದೆ. ಚಾಲಕ ಬಿಹಾರ ಮೂಲಕ ವ್ಯಕ್ತಿ ಎಂದು ತಿಳಿದು ಬಂದಿದೆ.