Sunday, 19th May 2024

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!