ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ಮೇಳವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯವು, ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಧಾರವಾಡದಲ್ಲಿ ನಡೆಯ ಬೇಕಿದ್ದ ಕೃಷಿ ವೇಳ ಮುಂದೂಡಿಕೆ ಮಾಡಲಾಗಿದೆ. ಎಂಎಲ್‌ಸಿ ಚುನಾವಣೆ ನೀತಿಸಂಹಿತೆ ಹಿನ್ನೆಲೆ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ತಿಳಿಸಿದೆ.