Sunday, 8th September 2024

ಕರಾಮುವಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಮುಂಜಾನೆ ಬಳಗದ ಸದಸ್ಯರುಗಳು, ಸಿದ್ದರಾ ಮೇಶ್ವರ ಬಡಾವಣೆ, ತುಮಕೂರು ಇವರುಗಳ ಸಹಯೋಗದೊಂದಿಗೆ  ಸ್ವಾತಂತ್ರ್ಯ ದಿನಾಚರಣೆಯನ್ನು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ  ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಶಿಕ್ಷಕ ಶಿವರುದ್ರಯ್ಯ, ಕರಾಮುವಿ ನಿರ್ದೇಶಕ ಡಾ.ಲೋಕೇಶ. ಆರ್., ಮತ್ತು ಪ್ರಾದೇಶಿಕ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ತುಮಕೂರಿನ ಸಿದ್ದರಾಮೇಶ್ವರ ಬಡಾವಣೆಯ ಮುಂಜಾನೆ ಬಳಗದ ಸದಸ್ಯರುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!