Saturday, 14th December 2024

ಲೋಕಾಯುಕ್ತ: ಸೆ.11ರಂದು ಸಾರ್ವಜನಿಕ ಕುಂದು ಕೊರತೆ ಸಭೆ 

ತುಮಕೂರು: ಜಿಲ್ಲೆಯ ಕುಣ ಗಲ್ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸೆ.11ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ “ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆ”ಯನ್ನು ಏರ್ಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.