Saturday, 27th July 2024

ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ನಿಧನ

ಮಂಗಳೂರು: ತುಳು ರಂಗಭೂಮಿಯ ಹಿರಿಯ ಚಲನಚಿತ್ರ ನಟ, ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ಗುರುವಾರ ನಿಧನರಾದರು.

ಮಾಧವ ಜಪ್ಪು ಪಟ್ಲ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ, ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರಾಗಿದ್ದ ಅವರು, ನವನಿಧಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರು ಕೂಡಾ ಆಗಿದ್ದರು.

ಮೃತರ ಅಂತ್ಯ ಸಂಸ್ಕಾರವು ಗುರುವಾರ ಅಪರಾಹ್ನ ನಂದಿಗುಡ್ಡೆ ರುದ್ರಭೂಮಿಯಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!