Thursday, 28th March 2024

ಮಸ್ಕಿ: ಕೈ ಅಭ್ಯರ್ಥಿ ಬಸನಗೌಡ ತುರ್ವಿಹಾಳ, ಬಿಜೆಪಿಯ ಪ್ರತಾಪಗೌಡ ಪಾಟೀಲರಿಂದ ನಾಮಪತ್ರ ಸಲ್ಲಿಕೆ

ರಾಯಚೂರು: ಬುಧವಾರ ಮಸ್ಕಿ ಉಪಚುನಾವಣೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಪ್ರತ್ಯೇಕವಾಗಿ ತಮ್ಮ ವಕೀಲರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.

ಮಸ್ಕಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ರಾಜಶೇಖರ ಡಂಬಳ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!