Tuesday, 23rd April 2024

ಮೊಮ್ಮಗನ ನಾಮಕರಣ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿವಿಎಸ್‌ ಭಾಗಿ

ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಮೊಮ್ಮಗನ ನಾಮಕರಣ ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮೊಮ್ಮಗನಿಗೆ ದಕ್ಷ್ ಎಂದು ನಾಮಕರಣ ಮಾಡಲಾಯಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಅನಗತ್ಯ ಗೊಂದಲ ಬೇಡ. ಮಾಜಿ ಸಿಎಂ ಸಿದ್ದರಾಮಯ್ಯ ಮೆಂಟರ್‌ ಥರ ಮಾತಾಡುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ  ಹೇಳಿದರು.

Leave a Reply

Your email address will not be published. Required fields are marked *

error: Content is protected !!