Sunday, 15th December 2024

ಜೆಡಿಎಸ್ ಪಕ್ಷಕ್ಕೆ ಹೊಸ ಅಧ್ಯಾಯ ಶುರುವಾಗಲಿದೆ: ನಿಖಿಲ್ ಕುಮಾರಸ್ವಾಮಿ

ತುಮಕೂರು: 2023 ಚುನಾವಣೆಯಿಂದ ಜೆಡಿಎಸ್ ಪಕ್ಷಕ್ಕೆ ಹೊಸ ಅಧ್ಯಾಯ ಶುರುವಾಗಲಿದೆ ಎಂದು ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.