Saturday, 14th December 2024

ಪಬ್ಲಿಕ್ ಶಾಲೆ ಆರಂಭಿಸಲು ಗ್ರಾಮ ಪಂಚಾಯತಿ ಸದಸ್ಯ ಶಾಂತರಾಜು ಒತ್ತಾಯ

ಸರ್ಕಾರಿ ಶಾಲೆ ಮಕ್ಕಳಿಗೂ ಆಂಗ್ಲ ಮಾಧ್ಯಮ ಶಿಕ್ಷಣ ನೀಡುವ ಉದ್ದೇಶದಿಂದ ಬೆಳಗುಲಿಯಲ್ಲಿ ಪಬ್ಲಿಕ್ ಶಾಲೆ ಆರಂಭಿಸಲು ಗ್ರಾಮ ಪಂಚಾಯತಿ ಸದಸ್ಯ ಶಾಂತರಾಜು ಒತ್ತಾಯ.