ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರೈತ ಸಂಘದ ವತಿಯಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ರೈತಾಂದೋಲನದ ನಾಯಕ ರಾಕೇಶ ಟಿಕಾಯತ್ ಮೇಲಿನ ದಾಳಿಯನ್ನು ಖಂಡಿಸಿ ತಹಸೀಲ್ದಾರ್ ಚಂದ್ರಕಾ0ತ್ ಎಲ್.ಡಿ ರವರಿಗೆ ಕೆ.ಆರ್.ಎಸ್.ತಾಲೂಕು ಸಮಿತಿಯ ವತಿಯಿಂದ ಜಿಲ್ಲಾಧ್ಯಕ್ಷ ಅಶೋಕ ನಿಲಾಗಲ್ ಮನವಿ ಸಲ್ಲಿಸಿದ್ದರು.