Sunday, 15th December 2024

ಸಣ್ಣ ಉಳಿತಾಯ ಇಲಾಖೆ ಅಧಿಕಾರಿ ನಿವೃತ್ತಿ

ತುಮಕೂರು: ಜಿಲ್ಲೆಯ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಎ.ಸರೋಜ, ಅವರು ವಯೋ ನಿವೃತ್ತಿ ಹೊಂದಿದ್ದು,  ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಆತ್ಮೀಯವಾಗಿ ಬೀಳ್ಕೊಟ್ಟರು.