Sunday, 15th December 2024

ಶಾಸಕ ಭೀಮಣ್ಣ ಟಿ ನಾಯ್ಕರ ಭರ್ಜರಿ ರೋಡ್ ಶೋ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶಾಸಕ ಭೀಮಣ್ಣ ಟಿ ನಾಯ್ಕ ಇವರಿಂದ ಭರ್ಜರಿ ರೋಡ್ ಶೋ ನಡೆಯಿತು.

ಪ್ರಧಾನಿ ನರೇಂದ್ರ ಮೋದಿಯವರಿಂದ ದೇಶದ ಅಭಿವೃದ್ಧಿ ಶೂನ್ಯ. ಅವರು ನೀಡಿದ ಸುಳ್ಳು ಭರವಸೆಯಿಂದ ಜನರು ಭ್ರಮ ನಿರಸನಗೊಂಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಲ್ಟಿಸ್ಪೆಷಾಲಿಟಿ ಅಸ್ಪತ್ರೆ ನಿಶ್ಚಿತ ಎಂದು ಶಾಸಕ ಹೇಳಿದರು.

ಈ ಸಂದರ್ಭದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.