Thursday, 12th December 2024

ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಕಾಂಗ್ರೆಸ್‌ ಸೇರ್ಪಡೆ ಇಂದು

ಬೆಳಗಾವಿ : ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಶುಕ್ರವಾರ ಸಂಜೆ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಡಿಕೆಶಿ ಬಹಿ ರಂಗ ಪಡಿಸದ ಬೆನ್ನಲ್ಲೆ ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಮಾತನಾಡಿ,  ನನ್ನ ಷರತ್ತುಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಪ್ಪಿದ್ದಾರೆ.

ಕಾಂಗ್ರೆಸ್‌ ಸೇರ್ಪಡೆ ಸಂದರ್ಭದಲ್ಲಿ ನಾನು 2 ಬೇಡಿಕೆ ಇಟ್ಟಿದ್ದೇನೆ. ಅಥಣಿ ಕ್ಷೇತ್ರದಲ್ಲಿ ನನಗೆ ಕಾಂಗ್ರೆಸ್‌ ಟಿಕೆಟ್‌ ಕೊಡಬೇಕು, ನನ್ನ ಕ್ಷೇತ್ರಕ್ಕೆ ನೀರಾವರಿ ಕ್ಷೇತ್ರಕ್ಕೆ ಅನುದಾನ ಕೊಡಬೇಕೆಂದು ಕೇಳಿದ್ದೇನೆ.

ಬೆಳಗಾವಿ ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಕೇಳಿದ್ದೇನೆ ಟಿಕೆಟ್‌ ಕೊಟ್ಟಿಲ್ಲ ಬಿಜೆಪಿಯಿಂದ ನಾನು ವಂಚಿತ ನಾಗಿದ್ದೇನೆ ಆಕಾರಣಕ್ಕಾಗಿ ನಾನು ಪಕ್ಷವನ್ನು ತೊರೆದಿದ್ದೇನೆ.

ನಾನು ಒಂದ ಸಲ ತೀರ್ಮಾನ ತೆಗೆದುಕೊಂಡರೇ ಹಿಂದೆ ಸರಿಯುವ ಪ್ರಶ್ನೇಯೇ ಇಲ್ಲ, ಬಿಜೆಪಿ ನಾಯಕರು ನನಗೆ ಬಿಜೆಪಿ ಯಾವ ನಾಯಕರು ಪತ್ತೆ ಕರೆ ಮಾಡಿಲ್ಲ ಎಂದು ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಪ್ರತಿಕ್ರಿಯಿಸಿದ್ದಾರೆ.