Sunday, 15th December 2024

ಮಳೆಗೆ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ತೊಂದರೆ

ಶಿರಸಿ: ಬುಧವಾರ ಸುರಿದ ಮಳೆಯಿಂದಾಗಿ ರಾತ್ರಿ ಸುಮಾರು 9 ಗಂಟೆಯ ಸಮಯದಲ್ಲಿ ಹೊನ್ನಾವರ ಗೇರುಸೊಪ್ಪ (ಭಾಸ್ಕೇರಿ ) ಬಳಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ಸಾರ್ವಜನಿಕರ ನೆರವಿನಿಂದ ರಸ್ತೆಯ ಒಂದು ಭಾಗವನ್ನು ತೆರವುಗೊಳಿಸಲಾಗಿತ್ತು.

ಗುರುವಾರ ಜೆ.ಸಿ.ಬಿ ಮೂಲಕ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾಯ೯ ಪ್ರಗತಿಯಲ್ಲಿರುತ್ತದೆ.