Saturday, 14th December 2024

ಸಭಾ ಕಾರ್ಯಕ್ರಮಕ್ಕೆ ಚಾಲನೆ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಶಿರಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಲೋಕಸಭಾ ಕಾರ್ಯಕರ್ತರ ಸಭೆ ಬುಧವಾರ ನಗರದ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.

ಶಾಸಕ ಹಾಗೂ ಆಡಳಿತ ಸುಧಾರಣೆ ಸಮಿತಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಲಿಂಬಾಳ್ಕರ್, ಸಚಿವ ಮಂಕಾಳ ವೈದ್ಯ, ಶಾಸಕ ಭೀಮಣ್ಣ, ಜಿಲ್ಲಾಧ್ಯಕ್ಷ ಸಾಯಿ ಗೌಂವ್ಕರ್ ಮುಂತಾದವರಿದ್ದರು. ಇದಕ್ಕೂ ಮುನ್ನ, ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ವಾರ್ ರೂಂ ಅನ್ನು ಉದ್ಘಾಟಿಸಲಾಯಿತು.